Billava Samaja Seva Sangha Hubli - Dharwad

ಒಂದೇ ಜಾತಿ, ಒಂದೇ ಮತ, ಒಂದೇ ದೇವರು.

ಕೇರಳ. ರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ 'ನಾರಾಯಣ ಗುರು,' ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ ಸಮಾಜದ ತಾರತಮ್ಯಗಳನ್ನು ಕಡಿಮೆ ಮಾಡಲು ಇಡೀ ಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, " ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು," ಎಂಬ ಸತ್ಯವಾಕ್ಯವನ್ನು. ಸಂಸ್ಕೃತ ಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು. ಅವರು ಬೋಧಿಸಿದ್ದು, ದೇಶಸೇವೆಯೇ ಈಶ ಸೇವೆಯೆಂದು.

Want your organization to be the top-listed Non Profit Organization in Hubli?
Click here to claim your Sponsored Listing.

Videos (show all)

ಮಂಗಳೂರಿನ ಬ್ರಿಟಿಷರ ನೆನಪಿಗಾಗಿ ಇರುವ ಲೇಡಿಹಿಲ್ ಸರ್ಕಲ್ ಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿಡುವಂತೆ ಪ್ರಯತ್ನಿಸುತ್ತಿರುವ ಬಿರುವೆರ್ ಕುಡ್...

Website

Address

Hubli

Other Community Services in Hubli (show all)
HDDF - Hubballi Dharwad Development Forum HDDF - Hubballi Dharwad Development Forum
KLE Tech Park, KLE Technological University, Vidyanagar
Hubli, 580031

Mission: To drive the economic prosperity of Hubballi-Dharwad region by advancing the industrial growth and competitive potential through partnership between business community, go...