Panchayat Swaraj Samachar

Panchayat Swaraj Samachar

Contact information, map and directions, contact form, opening hours, services, ratings, photos, videos and announcements from Panchayat Swaraj Samachar, News & Media Website, .

ಹೆಚ್ಚಿನ ಸಂಖ್ಯೆಯ ಹಿಂದುಗಳ ಬೆಂಬಲದಿಂದಲೇ ಕಾಂಗ್ರೆಸ್ ಸರಕಾರ ಆಯ್ಕೆ: ಜಿ. ಪರಮೇಶ್ವರ 05/01/2024

ಬೆಂಗಳೂರು: ನಮ್ಮ ಸರ್ಕಾರವನ್ನ ಜನ ಆರಿಸಿದ್ದಾರೆ. ನಮ್ಮನ್ನ ಆಯ್ಕೆ ಮಾಡಿರುವ ಜನರಲ್ಲಿ ಹೆಚ್ಚಿನ ಅಂಶ ಹಿಂದೂಗಳೇ ಇದ್ದಾರೆ. ನಾವು ಹೇಗೆ ಹಿಂದೂ ವಿರೋಧಿ ಆಗುತ್ತೇವೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಬಕ್ರೀದ್ ಹಬ್ಬದಲ್ಲಿ ಭಾಗಿಯಾಗಿದ್ದ ಪರಮೇಶ್ವರ್, ಅಲ್ಲಾನ ಕೃಪೆಯಿಂದಲೇ ಕಾಂಗ್ರೆಸ್ ಗೆದ್ದಿದೆ, ನಿಮ್ಮ ಆಶೀರ್ವಾದದಿಂದಲೇ ನಾನು ಗೃಹಮಂತ್ರಿಯಾಗಿದ್ದೇನೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಮುಸ್ಲಿಂ ಮತಗಳಿಂದಲೇ ಕಾಂಗ್ರೆಸ್ ಗೆದ್ದಿದೆ ಎಂದು ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಬೆಂಗಳೂರಿನಲ್ಲಿ ತಿರುಗೇಟು ನೀಡಿದ ಅವರು, ಹೇಳುವುದಕ್ಕೂ ಒಂದು ಮಿತಿ ಇರಬೇಕು....

ಹೆಚ್ಚಿನ ಸಂಖ್ಯೆಯ ಹಿಂದುಗಳ ಬೆಂಬಲದಿಂದಲೇ ಕಾಂಗ್ರೆಸ್ ಸರಕಾರ ಆಯ್ಕೆ: ಜಿ. ಪರಮೇಶ್ವರ HomeState State ಹೆಚ್ಚಿನ ಸಂಖ್ಯೆಯ ಹಿಂದುಗಳ ಬೆಂಬಲದಿಂದಲೇ ಕಾಂಗ್ರೆಸ್ ಸರಕಾರ ಆಯ್ಕೆ: ಜಿ. ಪರಮೇಶ್ವರ By admin January 5, 2024 0 2 FacebookTwitterLinkedinEmailPrintTelegramWhatsApp Join The Te...

ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ 04/01/2024

ಬೆಂಗಳೂರು: ನನಗೆ ಬೆಳಗಾವಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ. ನಮ್ಮ ಪಕ್ಷದ ಕಾರ್ಯಕರ್ತರಿಗೆ ಈ ಬಾರಿ ಅವಕಾಶ ಸಿಗಲಿದೆ ಎಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವ ಸತೀಶ್​​​ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಬೆಳಗಾವಿ, ಚಿಕ್ಕೋಡಿ ಎರಡು ಲೋಕಸಭಾ ಕ್ಷೇತ್ರದಲ್ಲೂ ನಾನು, ನಮ್ಮ ಕುಟುಂಬದ ಸದಸ್ಯರು ಯಾರೂ ಸ್ಪರ್ಧಿಸುವುದಿಲ್ಲ. ಈ ಬಾರಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಸಿಗಲಿದೆ. ಈ ಬಗ್ಗೆ ಹೈಕಮಾಂಡ್​ ಏನು​​ ಹೇಳುತ್ತದೋ ನೋಡೋಣ ಎಂದು ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವ ಸತೀಶ್ ಜಾರಕಿಹೊಳಿ, ಬೆಳಗಾವಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ. ಹಾಗೂ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ಸಿಗುವ ಭರವಸೆ ಹೊರ ಹಾಕಿದ್ದಾರೆ....

ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ HomeState State ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ By admin January 4, 2024 0 2 FacebookTwitterLinkedinEmailPrintTelegramWhatsApp Join The Telegram Join The WhatsApp satish jarkiholi ಬೆಂಗಳೂರು: ನನಗೆ ಬ...

ಹೆಂಡ್ತಿಯ ಖಾಸಗಿ ವಿಡಿಯೋ ಸೆರೆ ಹಿಡಿದು ಬ್ಲ್ಯಾಕ್ಮೇಲ್ ಮಾಡಿದ ಪತಿ ಪೊಲೀಸರ ವಶಕ್ಕೆ 04/01/2024

ಬೆಳಗಾವಿ: ವಿಚ್ಛೇದನ ನೀಡದಿದ್ದರೆ ಅಶ್ಲೀಲ ವಿಡಿಯೋ, ಫೋಟೋ ವೈರಲ್ ಮಾಡುತ್ತೇನೆ ಎಂದು ತನ್ನ ಪತ್ನಿಗೆ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ನಗರದ ನಿವಾಸಿ ಕಿರಣ್ ಪಾಟೀಲ್ ತನ್ನ ಪತ್ನಿಗೆ ವಿಚ್ಛೇದನ ನೀಡಿ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗಲು ಮುಂದಾಗಿದ್ದನು.ಇದಕ್ಕಾಗಿಯೇ ವಿಚ್ಛೇದನ ನೀಡುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದನು. ಅಲ್ಲದೆ, ಖಾಸಗಿ ಕ್ಷಣದ ವಿಡಿಯೋ, ಫೋಟೊ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದನು. ಗಂಡನ ಬೆದರಿಕೆಯಿಂದ ಭೀತಿಗೊಂಡ ಪತ್ನಿ ಸಾಕಷ್ಟು ಬಾರಿ ಮನವೊಲಿಸಲು ಯತ್ನಿದರೂ ಪ್ರಯೋಜನವಾಗಿಲ್ಲ. ಪತಿ ಕಿರಣ್ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದನು....

ಹೆಂಡ್ತಿಯ ಖಾಸಗಿ ವಿಡಿಯೋ ಸೆರೆ ಹಿಡಿದು ಬ್ಲ್ಯಾಕ್ಮೇಲ್ ಮಾಡಿದ ಪತಿ ಪೊಲೀಸರ ವಶಕ್ಕೆ HomeState State ಹೆಂಡ್ತಿಯ ಖಾಸಗಿ ವಿಡಿಯೋ ಸೆರೆ ಹಿಡಿದು ಬ್ಲ್ಯಾಕ್ಮೇಲ್ ಮಾಡಿದ ಪತಿ ಪೊಲೀಸರ ವಶಕ್ಕೆ By admin January 4, 2024 0 2 FacebookTwitterLinkedinEmailPrintTelegramWhatsApp Join The Tel...

ಜನವರಿ 13ರಂದು ಕೆ-ಸೆಟ್ ಪರೀಕ್ಷೆ ಈ ಎಲ್ಲ ನಿಯಮಗಳ ಪಾಲನೆ ಕಡ್ಡಾಯ 04/01/2024

ಬೆಂಗಳೂರು: ಕೆ-ಸೆಟ್ ಪರೀಕ್ಷೆಯು ಜನವರಿ 13ರಂದು ನಡೆಯಲಿದ್ದು ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬೇಕು ಮತ್ತು ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕೆಂದು KEA ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ. ಪರೀಕ್ಷೆಯು ಜನವರಿ 13ರ ಬೆಳಗ್ಗೆ 10ರಿಂದ 11 ಮತ್ತು ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ನಡೆಯಲಿದೆ. ಇದರ ನಡುವೆ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರಹೋಗಲು ಅವಕಾಶ ಕೊಡಲಾಗುವುದಿಲ್ಲ. ಓಎಂಆರ್ ಶೀಟ್ ಮೇಲೆ ಅಭ್ಯರ್ಥಿಗಳೇನಾದರೂ ತಮ್ಮ ನೋಂದಣಿ ಸಂಖ್ಯೆ, ವಿಷಯದ ಕೋಡ್ ಮತ್ತು ಪರೀಕ್ಷಾ ಕೇಂದ್ರದ ಕೋಡ್ ಅನ್ನು ತಪ್ಪಾಗಿ ನಮೂದಿಸಿದಲ್ಲಿ ಅಂಥವರ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಲಾಗುವುದಿಲ್ಲ....

ಜನವರಿ 13ರಂದು ಕೆ-ಸೆಟ್ ಪರೀಕ್ಷೆ ಈ ಎಲ್ಲ ನಿಯಮಗಳ ಪಾಲನೆ ಕಡ್ಡಾಯ HomeState State ಜನವರಿ 13ರಂದು ಕೆ-ಸೆಟ್ ಪರೀಕ್ಷೆ ಈ ಎಲ್ಲ ನಿಯಮಗಳ ಪಾಲನೆ ಕಡ್ಡಾಯ By admin January 4, 2024 0 2 FacebookTwitterLinkedinEmailPrintTelegramWhatsApp Join The Telegram Join The WhatsApp ಬೆಂಗಳೂರು:...

ಲಕ್ಷ್ಮೀ ಹೆಬ್ಬಾಳ್ಕರ್​​ಗೆ ರಾಮ ಮಂದಿರ ಉದ್ಘಾಟನೆ ಆಮಂತ್ರಣ 04/01/2024

ಬೆಂಗಳೂರು: ವಿಶ್ವ ಹಿಂದೂ ಪರಿಷತ್​ನ ಪ್ರಮುಖರು ಗುರುವಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಭೇಟಿಯಾಗಿ ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ ನೀಡಿದರು. ಪ್ರತಿಪಕ್ಷಗಳ ನಾಯಕರಿಗೆ ರಾಮ ಮಂದಿರ ಉದ್ಘಾಟನೆಯ ಆಮಂತ್ರಣ ನೀಡಲಾಗುತ್ತಿಲ್ಲ ಎಂಬ ಕಾಂಗ್ರೆಸ್ ನಾಯಕರ ಆರೋಪಗಳ ಮಧ್ಯೆಯೇ ರಾಮ ಮಂದಿರ ಉದ್ಘಾಟನೆಯ ‘ಅಕ್ಷತಾ ಅಭಿಯಾನ’ದ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಪ್ರಮುಖರು ಹೆಬ್ಬಾಳ್ಕರ್ ಅವರ ಮನೆಗೆ ತೆರಳಿ, ಕಾರ್ಯಕ್ರಮಕ್ಕೆ ಆಮಂತ್ರಣ ನೀಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ್ ಹೆಬ್ಬಾಳ್ಕರ್, ವಿಶ್ವ ಹಿಂದೂ ಪರಿಷತ್ತಿನ ಪ್ರಮುಖರಾದ ಪರಮೇಶ್ವರ ಹೆಗಡೆ, ಶ್ರೀಕಾಂತ ಕದಂ, ಆನಂದ ಬುಕ್ಕೆಬಾಗ್, ಗುರುದತ್ತ ಕುಲಕರ್ಣಿ ಉಪಸ್ಥಿತರಿದ್ದರು.

ಲಕ್ಷ್ಮೀ ಹೆಬ್ಬಾಳ್ಕರ್​​ಗೆ ರಾಮ ಮಂದಿರ ಉದ್ಘಾಟನೆ ಆಮಂತ್ರಣ HomeState State ಲಕ್ಷ್ಮೀ ಹೆಬ್ಬಾಳ್ಕರ್​​ಗೆ ರಾಮ ಮಂದಿರ ಉದ್ಘಾಟನೆ ಆಮಂತ್ರಣ By admin January 4, 2024 0 2 FacebookTwitterLinkedinEmailPrintTelegramWhatsApp Join The Telegram Join The WhatsApp ಬೆಂಗಳೂರು: .....

ಖೇಲೋ ಇಂಡಿಯಾಗೆ ಬಸವೇಶ್ವರ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಮಲ್ಲಕಂಬ ಕ್ರೀಡಾಪಟುಗಳು ಆಯ್ಕೆ 04/01/2024

ಬಾಗಲಕೋಟೆ: ರಾಜಸ್ಥಾನದ ಜೈಪುರಲ್ಲಿ ನಡೆದ ವಿಶ್ವವಿದ್ಯಾಲಯಗಳ ಪುರುಷ ಮತ್ತು ಮಹಿಳಾ ಮಲ್ಲಕಂಬ ಕ್ರೀಡಾಕೂಟದಲ್ಲಿ ಬಸವೇಶ್ವರ ದೈಹಿಕ ಶಿಕ್ಷಣ ಮಹಾವಿದ್ಯಾಲಯದಿಂದ ಸ್ಪರ್ಧಿಸಿದ 6 ಜನ ವಿದ್ಯಾರ್ಥಿಗಳು ವಿಜೇತರಾಗಿದ್ದು 2024 ರಲ್ಲಿ ಜರುಗಲಿರುವ ಖೇಲೋ ಇಂಡಿಯಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಪುರುಷರ ವಿಭಾಗದಲ್ಲಿ ಶಿವಾನಂದ ಲಾಯನ್ನವರ, ವಿಜಯಕುಮಾರ ಶಿರಬೂರ ಹಾಗೂ ಏಕನಾಥ ದಿವಟಗಿ 9ನೇ ಸ್ಥಾನ ಪಡೆದುಕೊಂಡಿದ್ದು ಮಹಿಳೆಯರ ವಿಬಾಗದಲ್ಲಿ ಅನುಪಮಾ ಕೆರಕಲಮಟ್ಟಿ, ಪ್ರಿಯಾಂಕ ಚಂದರಗಿ ಮತ್ತು ಗೀತಾ ಮುರಡಿ 6ನೇ ಸ್ಥಾನ ಪಡೆದು ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಬಿ.ವ್ಹಿ.ವ್ಹಿ ಸಂಘದ ಕಾರ್ಯಾಧ್ಯಕ್ಷರಾದ ಡಾ.ವೀರಣ್ಣ ಸಿ ಚರಂತಿಮಠ, ಬಿ.ವ್ಹಿ.ವ್ಹಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಎನ್....

ಖೇಲೋ ಇಂಡಿಯಾಗೆ ಬಸವೇಶ್ವರ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಮಲ್ಲಕಂಬ ಕ್ರೀಡಾಪಟುಗಳು ಆಯ್ಕೆ HomeLocal News Local News ಖೇಲೋ ಇಂಡಿಯಾಗೆ ಬಸವೇಶ್ವರ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಮಲ್ಲಕಂಬ ಕ್ರೀಡಾಪಟುಗಳು ಆಯ್ಕೆ By admin January 4, 2024 0 2 FacebookTwitterLinkedinEmailPrintTe...

ರಾಮಲಲ್ಲಾನ ಮೂರ್ತಿಯ ಆಯ್ಕೆ ಇನ್ನೂ ಅಧಿಕೃತ ಘೋಷಣೆ ಆಗಿಲ್ಲ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ 04/01/2024

ಉಡುಪಿ: ಅಯೋಧ್ಯೆಯ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲಾಗುವ ರಾಮಲಲ್ಲಾನ ಮೂರ್ತಿಯ ಆಯ್ಕೆ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಆಗಿಲ್ಲ. ವಿಗ್ರಹ ಆಯ್ಕೆ ಬಗ್ಗೆ ಜನವರಿ 17ರಂದು ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿಯೂ ಆಗಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಎರಡು ಕಪ್ಪು ಕಲ್ಲುಗಳು ಮತ್ತು ಒಂದು ಗ್ರಾನೈಟ್ ಕಲ್ಲಿನ ರಾಮ ಲಲ್ಲಾ ವಿಗ್ರಹವನ್ನು ಸುಂದರವಾಗಿ ಕೆತ್ತಲಾಗಿದೆ. ವಿಗ್ರಹ ಆಯ್ಕೆಗೆ ಟ್ರಸ್ಟ್‌ನ ಎಲ್ಲಾ ಸದಸ್ಯರು ಮತ ಚಲಾಯಿಸಿದ್ದಾರೆ. ಸರಯೂ ನದಿಯ ನೀರಿನಿಂದ ವಿಗ್ರಹಕ್ಕೆ ಅಭಿಷೇಕ ನಡೆಸುವ ದಿನದಂದು ವಿಗ್ರಹವನ್ನು ಅಂತಿಮಗೊಳಿಸಿದ ಬಗ್ಗೆ ಘೋಷಣೆ ಮಾಡಲಾಗುವುದು ಎಂದು ಸ್ವಾಮೀಜಿ ಹೇಳಿದ್ದಾರೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ನಿರ್ಮಿಸಿದ ವಿಗ್ರಹ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೆ ಆಯ್ಕೆಯಾಗಿದೆ ಎಂಬ ವಿಚಾರ ಬಹಿರಂಗವಾದ ಮಧ್ಯೆಯೇ ಸ್ವಾಮೀಜಿ ಅಧಿಕೃತ ಘೋಷಣೆ ಇನ್ನೂ ಅಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಮಲಲ್ಲಾನ ಮೂರ್ತಿಯ ಆಯ್ಕೆ ಇನ್ನೂ ಅಧಿಕೃತ ಘೋಷಣೆ ಆಗಿಲ್ಲ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ HomeState State ರಾಮಲಲ್ಲಾನ ಮೂರ್ತಿಯ ಆಯ್ಕೆ ಇನ್ನೂ ಅಧಿಕೃತ ಘೋಷಣೆ ಆಗಿಲ್ಲ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ By admin January 4, 2024 0 2 FacebookTwitterLinkedinEmailPrintTelegra...

ಭ್ರಷ್ಟಾಚಾರದಲ್ಲಿಯೇ ಕಾಲ ಕಳೆದ ಬಿಜೆಪಿ ಕ್ರಿಮಿನಲ್ ಕೇಸ್ ಗಳಿಗೆ ಧರ್ಮದ ಬಣ್ಣ ಹಚ್ಚುತ್ತಿದೆ: ಸಿಎಂ 03/01/2024

ಬೆಂಗಳೂರು: ನಾಲ್ಕು ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಬಿಜೆಪಿ ಪಕ್ಷಕ್ಕೆ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನೆ ಅವರಿಗೆ ಭಯ ಹುಟ್ಟಿಸುತ್ತಿದೆ. ಇದಕ್ಕಾಗಿ ಹುಬ್ಬಳ್ಳಿಯ ಕ್ರಿಮಿನಲ್ ಆರೋಪಿಯೊಬ್ಬನ ಬಂಧನದ ಎಳೆ ಹಿಡಿದುಕೊಂಡು ನೇತಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ಅವರು ಬುಧವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, “ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎನ್ನುವುದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಬಂಧಿಸಿ ಜೈಲಿಗಟ್ಟಿದ್ದರು....

ಭ್ರಷ್ಟಾಚಾರದಲ್ಲಿಯೇ ಕಾಲ ಕಳೆದ ಬಿಜೆಪಿ ಕ್ರಿಮಿನಲ್ ಕೇಸ್ ಗಳಿಗೆ ಧರ್ಮದ ಬಣ್ಣ ಹಚ್ಚುತ್ತಿದೆ: ಸಿಎಂ HomeState State ಭ್ರಷ್ಟಾಚಾರದಲ್ಲಿಯೇ ಕಾಲ ಕಳೆದ ಬಿಜೆಪಿ ಕ್ರಿಮಿನಲ್ ಕೇಸ್ ಗಳಿಗೆ ಧರ್ಮದ ಬಣ್ಣ ಹಚ್ಚುತ್ತಿದೆ: ಸಿಎಂ By admin January 3, 2024 0 2 FacebookTwitterLinkedinEmai...

ಬೆಳಗಾವಿಯಲ್ಲಿ ಮತ್ತೊಂದು ಅಮಾನವಿಯ ಘಟನೆ.. ಮಹಿಳೆಯನ್ನು ಅರಬೆತ್ತಲೆಗೊಳಿಸಿ ಹಲ್ಲೆ ಆರೋಪ 03/01/2024

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ವಂಟಮೂರಿ ಗ್ರಾಮದಲ್ಲಿ ನಡೆದಿದ್ದಮಹಿಳೆ ಮೇಲಿನ ಹಲ್ಲೆ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರ ವಿರುದ್ಧ ಹಲ್ಲೆ ನಡೆಸಿರುವ ಆರೋಪವಿದೆ. ಪ್ರಕರಣ ಸಂಬಂಧ ಮಹಿಳೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಭೀಮಾಶಂಕರ್​​ ಅವರಿಗೆ ದೂರು ನೀಡಿದ್ದಾರೆ. ಎಸ್​​ಪಿ ಸೂಚನೆ ಮೇರೆಗೆ ಜಿಲ್ಲಾ ಮಹಿಳಾ ಪೊಲೀಸ್​ ಠಾಣೆಯಲ್ಲಿ ಆರೋಪಿಗಳಾದ ಕಲ್ಲಪ್ಪ ಡೊಂಕನ್ನವರ್, ಅಡಿವೆಪ್ಪ ದಳವಾಯಿ, ಕಲ್ಪನಾ ಡೊಂಕನ್ನವರ್, ಸಾಧಿಕ್, ಇಸ್ಮಾಯಿಲ್ ಸೇರಿದಂತೆ 20 ಜನರ ವಿರುದ್ಧ ಐಪಿಸಿ ಸೆಕ್ಷನ್​​ 1860ರಡಿ 143, 147, 354(a), 354(b), 323, 324, 384, 201, 427, 342, 307, 504, 505, 149ರಡಿ ದೂರು ದಾಖಲಾಗಿದೆ....

ಬೆಳಗಾವಿಯಲ್ಲಿ ಮತ್ತೊಂದು ಅಮಾನವಿಯ ಘಟನೆ.. ಮಹಿಳೆಯನ್ನು ಅರಬೆತ್ತಲೆಗೊಳಿಸಿ ಹಲ್ಲೆ ಆರೋಪ HomeLocal News Local NewsState ಬೆಳಗಾವಿಯಲ್ಲಿ ಮತ್ತೊಂದು ಅಮಾನವಿಯ ಘಟನೆ.. ಮಹಿಳೆಯನ್ನು ಅರಬೆತ್ತಲೆಗೊಳಿಸಿ ಹಲ್ಲೆ ಆರೋಪ By admin January 3, 2024 0 2 FacebookTwitterLinkedinEmailPrintTe...

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಕ್ಷೇತ್ರದಲ್ಲಿ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿ ರಾಕ್ಷಸೀ ಕೃತ್ಯ 03/01/2024

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಕ್ಷೇತ್ರದಲ್ಲೇ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಬೆಳಗಾವಿ ಜಿಲ್ಲೆಯಲ್ಲೇ ಮೇಲಿಂದ ಮೇಲೆ ಮಹಿಳೆ ಮೇಲೆ ದೌರ್ಜನ್ಯ ನಡೆಯುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿದೆ. ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ‌ ಬೆಳಕಿಗೆ ಬಂದಿದೆ. ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿ, ಹಲ್ಲೆ ನಡೆಸಿ ರಾಕ್ಷಸ ವರ್ತನೆ ತೋರಲಾಗಿದೆ. ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ಸುಗಂಧಾ ಮೋರೆ(50) ಎಂಬ ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ನಡೆದಿದೆ. ಸುಂಗಧಾ ಅವರು ಈಗ ಚಿಕಿತ್ಸೆ ಪಡೆಯುತ್ತಿದ್ದು ಸಾವು ಬದುಕಿನ ಮಧ್ಯೆ ನರಳಾಡುತ್ತಿದ್ದಾರೆ....

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಕ್ಷೇತ್ರದಲ್ಲಿ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿ ರಾಕ್ಷಸೀ ಕೃತ್ಯ HomeLocal News Local NewsState ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಕ್ಷೇತ್ರದಲ್ಲಿ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿ ರಾಕ್ಷಸೀ ಕೃತ್ಯ By admin January 3, 2024 0 ...

ನಾವಗೆಗೆ ಧಾವಿಸಿ ಗ್ರಾಮಸ್ಥರಲ್ಲಿ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 02/01/2024

ಬೆಳಗಾವಿ: ಗಲಾಟೆ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಾವಗೆ ಗ್ರಾಮಕ್ಕೆ ತೆರಳಿ, ಘಟನೆಯ ಸಂಪೂರ್ಣ ಮಾಹಿತಿ ಪಡೆದು, ಗ್ರಾಮಸ್ಥರಲ್ಲಿ ಧೈರ್ಯ ತುಂಬಿದರು. ಸೋಮವಾರ ರಾತ್ರಿ ಘಟನೆ ನಡೆದಿರುವ ಕುರಿತು ಸುದ್ದಿ ತಿಳಿದ ಲಕ್ಷ್ಮೀ ಹೆಬ್ಬಾಳಕರ್, ಗ್ರಾಮದ ಮನೆ ಮನೆಗೆ ತೆರಳಿ ಎಲ್ಲರಿಂದ ಮಾಹಿತಿ ಸಂಗ್ರಹಿಸಿದರಲ್ಲದೆ, ಅವರಲ್ಲಿ ಧೈರ್ಯ ತುಂಬುವ ಕೆಲಸ ಮಾಡಿದರು. ಘಟನೆಗೆ ಕಾರಣ ಹಾಗೂ ನಂತರ ತೆಗೆದುಕೊಂಡಿರುವ ಕ್ರಮಗಳ ಕುರಿತು ಪೊಲೀಸರಿಂದ ಸಹ ಸಚಿವರು ಮಾಹಿತಿ ಪಡೆದರು. ನಂತರ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, ಶಾಲೆ, ಕಾಲೇಜಿಗೆ ತೆರಳುವ ಅಪ್ರಾಪ್ತ ಮಕ್ಕಳು ಸಿಟ್ಟಿನ ಕೈಯಲ್ಲಿ ಬುದ್ದಿ ಕೊಟ್ಟಿದ್ದರಿಂದ ಈ ಘಟನೆ ನಡೆದಿದೆ....

ನಾವಗೆಗೆ ಧಾವಿಸಿ ಗ್ರಾಮಸ್ಥರಲ್ಲಿ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ HomeLocal News Local News ನಾವಗೆಗೆ ಧಾವಿಸಿ ಗ್ರಾಮಸ್ಥರಲ್ಲಿ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ By admin January 2, 2024 0 2 FacebookTwitterLinkedinEmailPrintTelegramWhatsApp Join The T...

ಗೋಡೆ ಕುಸಿತದಿಂದ ವ್ಯಕ್ತಿ ಸಾವು: ಸ್ಥಳಕ್ಕೆ ಧಾವಿಸಿ ಸಾಂತ್ವನ ಹೇಳಿದ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ 02/01/2024

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಡಾಲ ಅಂಕಲಗಿ ಗ್ರಾಮದಲ್ಲಿ ಆಕಸ್ಮಿಕ ಗೋಡೆ ಕುಸಿತದಿಂದಾಗಿ ವ್ಯಕ್ತಿಯೋರ್ವರು ಮೃತರಾದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸ್ಥಳಕ್ಕೆ ಧಾವಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಡಾಲ ಅಂಕಲಗಿಯ ಚನ್ನಪ್ಪ ಕುರಬರ ಗೋಡೆ ಕುಸಿತದಿಂದಾಗಿ ಸ್ಥಳದಲ್ಲೇ ಮರಣಹೊಂದಿದ್ದಾರೆ. ಸುದ್ದಿ ತಿಳಿದ ತಕ್ಷಣ ಚನ್ನರಾಜ ಹಟ್ಟಿಹೊಳಿ ಅವರು ತಹಶಿಲ್ದಾರ ಬಸವರಾಜ ನಾಗರಾಳ, ಹಿರೇಬಾಗೇವಾಡಿ ಸಿಪಿಐ ಮತ್ತಿತರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿದರು. ಘಟನೆಯ ಸಂಪೂರ್ಣ ಮಾಹಿತಿ ಪಡೆದ ಅವರು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಸರಕಾರದಿಂದ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಗೋಡೆ ಕುಸಿತದಿಂದ ವ್ಯಕ್ತಿ ಸಾವು: ಸ್ಥಳಕ್ಕೆ ಧಾವಿಸಿ ಸಾಂತ್ವನ ಹೇಳಿದ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ HomeLocal News Local News ಗೋಡೆ ಕುಸಿತದಿಂದ ವ್ಯಕ್ತಿ ಸಾವು: ಸ್ಥಳಕ್ಕೆ ಧಾವಿಸಿ ಸಾಂತ್ವನ ಹೇಳಿದ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ By admin January 2, 2024 0 2 FacebookTwitte...

ಶಾರ್ಟ್ ಸರ್ಕೀಟ್ ನಿಂದ ಮನೆ ಭಸ್ಮ: ಭೇಟಿ ನೀಡಿದ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ 02/01/2024

ಬೆಳಗಾವಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆ ಭಸ್ಮವಾದ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಂಡಿಗೇರಿ ಗ್ರಾಮಕ್ಕೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಂಗಳವಾರ ಭೇಟಿ ನೀಡಿದ್ದರು. ಜ್ಯೋತಿಬಾ ಸಾಮಾಯಿ ಎನ್ನುವವರ ಮನೆ ಸುಟ್ಟಿರುವ ಹಿನ್ನೆಲೆಯಲ್ಲಿ ಅವರ ಮನೆಗೆ ಭೇಟಿ ನೀಡಿದ ಚನ್ನರಾಜ, ಅವರಿಗೆ ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದರು. ಈ ಸಮಯದಲ್ಲಿ ಗ್ರಾಮದ ಪ್ರಮುಖರು, ತಹಶಿಲ್ದಾರ ಬಸವರಾಜ ನಾಗರಾಳ, ಹಿರೇಬಾಗೇವಾಡಿ ಸಿಪಿಐ ಮುಂತಾದವರು ಉಪಸ್ಥಿತರಿದ್ದರು.

ಶಾರ್ಟ್ ಸರ್ಕೀಟ್ ನಿಂದ ಮನೆ ಭಸ್ಮ: ಭೇಟಿ ನೀಡಿದ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ HomeLocal News Local News ಶಾರ್ಟ್ ಸರ್ಕೀಟ್ ನಿಂದ ಮನೆ ಭಸ್ಮ: ಭೇಟಿ ನೀಡಿದ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ By admin January 2, 2024 0 2 FacebookTwitterLinkedinEmailPrintTelegramWhatsApp Join The Telegra...

ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಣೆ 02/01/2024

ಬೆಳಗಾವಿ ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ನಡೆದ ಬೆಳಗಾವಿ ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕವಾದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಣಾ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿದ್ದರು. ಈ ಸಮಯದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಶಾಸಕ ಆಸೀಫ್ (ರಾಜು) ಸೇಠ್, ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಮೊದಲಾದವರು ಉಪಸ್ಥಿತರಿದ್ದರು.

ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಣೆ HomeLocal News Local News ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಣೆ By admin January 2, 2024 0 2 FacebookTwitterLinkedinEmailPrintTelegramWhatsApp Join The Telegram Join The WhatsApp ಬೆಳಗಾವಿ ನಗರದ ಕುಮಾ.....

ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ: ಸಿಎಂ 02/01/2024

ವಿಜಯಪುರ: ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ. ಅವರ ಜೀವನದ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ದೇಶ್ವರ ಸ್ವಾಮೀಜಿಗಳಿಗೆ ಗುರುನಮನ ಸಲ್ಲಿಸಿದರು. ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಮಹಾ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾನು ಇವತ್ತಿಗೂ-ಯಾವತ್ತಿಗೂ ಬಸವಾದಿ ಶರಣರ ಅನುಯಾಯಿ. ಸಿದ್ದೇಶ್ವರ ಸ್ವಾಮೀಜಿ ಬಸವಣ್ಣನವರ ರೀತಿಯಲ್ಲೇ ಜಾತಿ ಮತ್ತು ವರ್ಗ ರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು ಎಂದರು. ಸಿದ್ದೇಶ್ವರ ಸ್ವಾಮಿಗಳು ಜ್ಞಾನ ಸಂಪಾದಿಸಿದರು. ಆ ಜ್ಞಾನವನ್ನು ಜನಮಾನಸಕ್ಕೆ ಹಂಚಿದರು. ದ್ವೇಷ, ಅಹಂಕಾರದಿಂದ ಬಿಡುಗಡೆ ಹೊಂದಿದ ಅತ್ಯುನ್ನತ ಮನುಷ್ಯತ್ವದ ಸೃಷ್ಟಿಗೆ ಶ್ರಮಿಸಿದವರು....

ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ: ಸಿಎಂ HomeState State ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ: ಸಿಎಂ By admin January 2, 2024 0 2 FacebookTwitterLinkedinEmailPrintTelegramWhatsApp Join The Telegram Join The WhatsApp ವಿಜಯಪುರ: ಸಿದ್ದೇಶ್....

ಹಾಸನದ ಮನೆಯೊಂದರಲ್ಲಿ ತಾಯಿ, ಇಬ್ಬರು ಮಕ್ಕಳ ನಿಗೂಢ ಸಾವು 02/01/2024

ಹಾಸನ: ಜಿಲ್ಲೆಯ ಹೊರವಲಯದಲ್ಲಿ ತಾಯಿ ಮಕ್ಕಳು ನಿಗೂಢವಾಗಿ ಸಾವಿಗೀಡಾಗಿದ್ದಾರೆ ತುಮಕೂರಿಗೆ ಹೋಗಿದ್ದ ಪತಿ ನಿನ್ನೆ ಸಂಜೆ ಹಾಸನಕ್ಕೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಹಾಸನದ ಹೊರವಲಯದ ದಾಸರಕೊಪ್ಪಲಿನಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ನಿಗೂಢವಾಗಿ ಮೃತಪಟ್ಟಿದ್ದಾರೆ. 36 ವರ್ಷದ ತಾಯಿ ಶಿವಮ್ಮ, 7 ವರ್ಷದ ಸಿಂಚು, 10 ವರ್ಷದ ಪವನ್ ಮೃತ ದುರ್ದೈವಿಗಳು. ಗ್ಯಾಸ್ ಆನ್ ಮಾಡಿ ಆತ್ಮಹತ್ಯೆಗೆ ಶರಣಾಗಿರೋ ಶಂಕೆ ವ್ಯಕ್ತವಾಗಿದೆ. ಪತ್ನಿ ಶಿವಮ್ಮಗೆ ಎಷ್ಟೇ ಕರೆ ಮಾಡಿದರು ಸ್ವೀಕರಿಸದ ಹಿನ್ನೆಲೆಯಲ್ಲಿ ಅನುಮಾನಗೊಂಡು ಪತಿ ಮನೆಗೆ ಬಂದು ಬಾಗಿಲು ತೆರೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ....

ಹಾಸನದ ಮನೆಯೊಂದರಲ್ಲಿ ತಾಯಿ, ಇಬ್ಬರು ಮಕ್ಕಳ ನಿಗೂಢ ಸಾವು HomeState State ಹಾಸನದ ಮನೆಯೊಂದರಲ್ಲಿ ತಾಯಿ, ಇಬ್ಬರು ಮಕ್ಕಳ ನಿಗೂಢ ಸಾವು By admin January 2, 2024 0 2 FacebookTwitterLinkedinEmailPrintTelegramWhatsApp Join The Telegram Join The WhatsApp ಹಾಸನ: ಜಿಲ್ಲೆಯ .....

ರಾಮಮಂದಿರ ಕಟ್ಟಿದ್ದೇವೆ.. ಮಥುರಾದಲ್ಲೂ ಶ್ರೀಕೃಷ್ಣ ದೇವಾಲಯ ಕಟ್ಟುತ್ತೇವೆ 02/01/2024

ಶಿವಮೊಗ್ಗದಲ್ಲಿ ಮಾತನಾಡಿದ ಅವರು, 496 ವರ್ಷದ ಕೆಳಗೆ ಅಯೋಧ್ಯೆಯಲ್ಲಿ ರಾಮಮಂದಿರ ಧ್ವಂಸ ಮಾಡಿದ್ದರು. ಬಾಬರ್ ಮಸೀದಿ ಕಟ್ಟಿದ್ದರು. ಗುಲಾಮಗಿರಿ ಮಸೀದಿ ಹೊಡೆದು ರಾಮಮಂದಿರ ಕಟ್ಟಿದ್ದೇವೆ. ನಮ್ಮೆಲ್ಲರ ಸೌಭಾಗ್ಯ, ನಾವು ಬದುಕಿರುವ ದಿನದಲ್ಲೇ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆ ಆಗ್ತಿದೆ ಎಂದು ಹೇಳಿದ್ದಾರೆ. ಗುಲಾಮಗಿರಿ ಸಂಕೇತ ಹೋಗಿ ಸ್ವಾಭಿಮಾನ ಸಂಕೇತ ನಿರ್ಮಾಣ ಆಗಿದೆ. ಮನೆ ಮನೆಗೆ ಮಂತ್ರಾಕ್ಷತೆ ಕೊಡ್ತಿದ್ದೇವೆ. ಜ.22 ರಂದು ದೇವರ ಮನೆಯಲ್ಲಿ ‌ಇಟ್ಟು ಪೂಜೆ ಮಾಡಿ ಸಿಹಿ ತಯಾರಿಸಿ ಊಟ ಮಾಡಿ. ದೀಪಾವಳಿ ಹಬ್ಬದ ರೀತಿ ಆಚರಣೆ ಮಾಡಿ ಎಂದು ತಿಳಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ಆಗಬೇಕು ಎನ್ನುವ ತೀರ್ಮಾನ ಆಗುತ್ತಿದ್ದಂತೆ, ಕಾಶಿ ಮಥುರಾದಲ್ಲಿ ಸರ್ವೇಗೆ ಆದೇಶ ಆಗಿದೆ. ನಮ್ಮ ಪರವಾಗಿ ತೀರ್ಪು ಬರುತ್ತದೆ. ಕಾಶಿಯಲ್ಲೂ ಮಸೀದಿ‌ ಒಡೆದುಹಾಕಿ ಕಾಶಿ ಮಂದಿರ ಕಟ್ಟುತ್ತೇವೆ. ಮಥುರಾದಲ್ಲೂ ಶ್ರೀಕೃಷ್ಣನ ದೇವಸ್ಥಾನ ಕಟ್ಟಿಯೇ ಕಟ್ಟುತ್ತೇವೆ ಎಂದು ಮಾತನಾಡಿದ್ದಾರೆ.

ರಾಮಮಂದಿರ ಕಟ್ಟಿದ್ದೇವೆ.. ಮಥುರಾದಲ್ಲೂ ಶ್ರೀಕೃಷ್ಣ ದೇವಾಲಯ ಕಟ್ಟುತ್ತೇವೆ HomeState State ರಾಮಮಂದಿರ ಕಟ್ಟಿದ್ದೇವೆ.. ಮಥುರಾದಲ್ಲೂ ಶ್ರೀಕೃಷ್ಣ ದೇವಾಲಯ ಕಟ್ಟುತ್ತೇವೆ By admin January 2, 2024 0 2 FacebookTwitterLinkedinEmailPrintTelegramWhatsApp Join The Telegram Join The Whats...

Belagavi: ಬೆಳಗಾವಿಯಲ್ಲಿ ಭೀಕರ ಅಪಘತ 50 ಮೀಟರ್ ಹಾರಿ ಬಿದ್ದ ಯುವತಿ 02/01/2024

ಬೆಳಗಾವಿ: ವೇಗವಾಗಿ ಬಂದ ಕಾರೊಂದು ಹಿಂಬದಿಯಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ಯುವತಿ 50 ಮೀಟರ್ ಹಾರಿ ಬಿದ್ದು ಗಂಭೀರ ಗಾಯಗೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಬ್ರಹ್ಮನಗರ ನಿವಾಸಿ ದಿವ್ಯಾ ಸುಜಯ್ ಪಾಟೀಲ್ (23) ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವತಿ. ವೇಗವಾಗಿ ಬಂದ ಕಾರು ಹಿಂಬದಿಯಿಂದ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು, ಸ್ಕೂಟಿ ಜೊತೆಗೆ ಮುಂದಿದ್ದ ಮತ್ತರೆಡು ಕಾರುಗಳಿಗೂ ಗುದ್ದಿದೆ. ಸರಣಿ ಅಪಘಾತದ ಪರಿಣಾಮ ಸ್ಕೂಟಿ ಪೀಸ್ ಪೀಸ್ ಆಗಿದ್ದು, ಮೂರೂ ಕಾರುಗಳು ಜಖಂಗೊಂಡಿದೆ. ಗಾಯಾಳು ದಿವ್ಯಾ ಬೆಳಗಾವಿಯ ಮಜಂಗಾವ ಕಡೆಯಿಂದ ಪೀರನವಾಡಿ ಕಡೆಗೆ ಹೊರಟಿದ್ದರು....

Belagavi: ಬೆಳಗಾವಿಯಲ್ಲಿ ಭೀಕರ ಅಪಘತ 50 ಮೀಟರ್ ಹಾರಿ ಬಿದ್ದ ಯುವತಿ HomeLocal News Local News Belagavi: ಬೆಳಗಾವಿಯಲ್ಲಿ ಭೀಕರ ಅಪಘತ 50 ಮೀಟರ್ ಹಾರಿ ಬಿದ್ದ ಯುವತಿ By admin January 2, 2024 0 2 FacebookTwitterLinkedinEmailPrintTelegramWhatsApp Join The Telegram Join The WhatsApp ಬೆಳಗಾವಿ:...

ರಾಜ್ಯದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭ 02/01/2024

ಬೆಂಗಳೂರು: ಕೋವಿಶೀಲ್ಡ್ ಅಥವಾ ಕೊವ್ಯಾಕ್ಸಿನ್ 2ನೇ ಲಸಿಕೆ ಪಡೆದವರಿಗೆ ನೀಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ 30,000 ಡೋಸ್ ಕಾರ್ಬೆವ್ಯಾಕ್ಸ್ ಲಸಿಕೆಯನ್ನು ಸರಬರಾಜು ಮಾಡಿದೆ. ಈ ಲಸಿಕೆಯನ್ನು ವಿಜಾತಿ (ಹೆಟೆರೊಲಾಗಸ್) ಮುನ್ನೆಚ್ಚರಿಕೆಯಾಗಿ ನೀಡಬಹುದು. ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2ನೇ ಡೋಸ್ ಪಡೆದು ಆರು ತಿಂಗಳು ಅಥವಾ 26 ತಿಂಗಳು ಪೂರೈಸಿದ ಬಳಿಕವೂ ಮುನ್ನೆಚ್ಚರಿಕೆ ಡೋಸ್ ಪಡೆಯದವರಿಗೆ ಈ ಲಸಿಕೆ ನೀಡಬಹುದು. 60 ವರ್ಷ ದಾಟಿದವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಈ ಲಸಿಕೆಯನ್ನು ಪಡೆಯಬಹುದು. ಕೋವಿಡ್-19 ಲಸಿಕಾಕರಣದ ಮಾರ್ಗಸೂಚಿಯಂತೆಯೇ ಈ ಲಸಿಕೆಯನ್ನು ನೀಡಲಾಗುವುದು. ಜಿಲ್ಲಾ ಆಸ್ಪತ್ರೆಗಳು ಮತ್ತು ಜಿಲ್ಲಾ ಮಟ್ಟದಲ್ಲಿ ನಿರ್ಣಯಿಸಲಾದ ತಾಲೂಕು ಆಸ್ಪತ್ರೆಗಳಿಗೆ ಮಾತ್ರ ಹಂಚಿಕೆ ಮಾಡಿ ಲಸಿಕಾಕರಣ ಹಮ್ಮಿಕೊಳ್ಳಲಾಗಿದೆ.

ರಾಜ್ಯದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭ HomeState State ರಾಜ್ಯದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭ By admin January 2, 2024 0 2 FacebookTwitterLinkedinEmailPrintTelegramWhatsApp Join The Telegram Join The WhatsApp ಬೆಂಗಳೂರು: ಕೋವಿಶ...

ಎಪಿಎಂಸಿ ಮತ್ತು ಜೈಕಿಸಾನ್ ತರಕಾರಿ ಮಾರುಕಟ್ಟೆಯ ಸದಸ್ಯರೊಂದಿಗೆ ಜಿಲ್ಲಾಧಿಕಾರಿ ಸಭೆ 01/01/2024

ಎಪಿಎಂಸಿ ಮತ್ತು ಜೈಕಿಸಾನ್ ತರಕಾರಿ ಮಾರುಕಟ್ಟೆಯ ಸದಸ್ಯರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಭೆ ಹಮ್ಮಿಕೊಳ್ಳಲಾಯಿತು. ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮುಂತಾದವರು ಉಪಸ್ಥಿತರಿದ್ದರು

ಎಪಿಎಂಸಿ ಮತ್ತು ಜೈಕಿಸಾನ್ ತರಕಾರಿ ಮಾರುಕಟ್ಟೆಯ ಸದಸ್ಯರೊಂದಿಗೆ ಜಿಲ್ಲಾಧಿಕಾರಿ ಸಭೆ HomeLocal News Local News ಎಪಿಎಂಸಿ ಮತ್ತು ಜೈಕಿಸಾನ್ ತರಕಾರಿ ಮಾರುಕಟ್ಟೆಯ ಸದಸ್ಯರೊಂದಿಗೆ ಜಿಲ್ಲಾಧಿಕಾರಿ ಸಭೆ By admin January 1, 2024 0 2 FacebookTwitterLinkedinEmailPrintTelegramWhatsAp...

ಮನೆ ಮನೆಗೆ ಅಕ್ಷತೆ ಕೊಡುವ ಅಭಿಯಾನಕ್ಕೆ ಚಾಲನೆ 01/01/2024

ಬೆಳಗಾವಿ: ಅಯೋದ್ಯೆಯ ರಾಮಮಂದಿರದಲ್ಲಿ ರಾಮ ಪ್ರತಿಷ್ಟಾಪನೆ ಅಂಗವಾಗಿ ವಿಶ್ವ ಹಿಂದು ಪರಿಷರತ್ ವತಿಯಿಂದ ಅಕ್ಷತೆ ತಲುಪಿಸುವ ಜನೇವರಿ 1ರಿಂದ 15ರ ತನಕ ನಡೆಯುವ ಅಭಿಯಾನದ ಚಾಲನೆ ನೀಡಲಾಯಿತು. ರಾಘವೇಂದ್ರ ಕಾಗವಾಡ, ಆರ ಎಸ್ ಎಸ್ ಪ್ರಾಂತ ಕಾರ್ಯನಿರ್ವಾಹಕ ಜೇಠಾ ಬಾಯಿ ಪಟೇಲ, ಡಾ ಸುಭಾಷ ಪಾಟೀಲ, ಸಂತೋಷ ವಾದ್ವಾ, ರಾಜೇಶ್ವರೀ ಸಂಬರಗೀಮಠ, ಕ್ರಷ್ಣಾ ಭಟ್ ಪ್ರಾಂತ ವಿಶ್ವ ಹಿಂದುಪರಿಷತ್ತ ಕೋಶಾಧ್ಯಕ್ಷ‌ ಮಹಿಳೆಯರು, ಪರಿವಾರದ ಸಂಘಟನೆಯ ಎಲ್ಲಾ ಪದಾಧಿಕಾರಿಗಳ ಉಪಸ್ತಿಯೊಂದಿಗೆ ಚೆನ್ನಮ್ಮ ಸರ್ಕಲ್ ಗಣಪತಿ ಮಂದಿರದಲ್ಲಿ ಮನೆ ಮನೆಗೆ ಅಕ್ಷತೆ ಕೊಡುವ ಅಭಿಯಾನಕ್ಕೆ ಚಾಲನೆ ನೀಡಿದರು....

ಮನೆ ಮನೆಗೆ ಅಕ್ಷತೆ ಕೊಡುವ ಅಭಿಯಾನಕ್ಕೆ ಚಾಲನೆ HomeLocal News Local News ಮನೆ ಮನೆಗೆ ಅಕ್ಷತೆ ಕೊಡುವ ಅಭಿಯಾನಕ್ಕೆ ಚಾಲನೆ By admin January 1, 2024 0 1 FacebookTwitterLinkedinEmailPrintTelegramWhatsApp Join The Telegram Join The WhatsApp ಬೆಳಗಾವಿ: ಅಯೋದ್ಯೆಯ ರ...

ದಲಿತ ಸಂಘಟನೆಗಳಿಂದ ಭೀಮ ಕೋರೆಗಾವ್ ವಿಜಯೋತ್ಸವ ಆಚರಣೆ 01/01/2024

ಬೆಳಗಾವಿ: ಭೀಮ ಕೋರೆಗಾವ್ 206ನೇ ವಿಜಯೋತ್ಸವ ಆಚರಣೆ ಸಂದರ್ಭದಲ್ಲಿ ಸಮಾಜದ ವಿವಿಧ ಸಂಘಟನೆಯ ಮುಖಂಡರುಗಳು ಬೆಳಗಾವಿನಗರದ ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಉದ್ಯಾನವನದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪನೆ ಮಾಡುವ ಅದರ ಮೂಲಕ ಭೀಮಾಕೋರೆಗಾವ್ ವಿಜಯೋತ್ಸವ ಹಾಗೂ ಭೀಮಾ ಕೋರೆಗಾವ್ ಯುದ್ಧದಲ್ಲಿ ಶೌರ್ಯವನ್ನು ಮೆರೆದ ಯೋಧರಿಗೆ ಮಾನವಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಮಲ್ಲಪ್ಪ ಚೌಗುಲೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಭೀಮ ಕೋರೆಗಾವ್ ಯುದ್ಧ ಜರುಗಿ 206 ವರ್ಷಗಳು ಕಳೆದಿವೆ . ಯುದ್ಧದಲ್ಲಿ ಶೌರ್ಯ ಮೆರೆದ ಯೋಧರಿಗೆ ನಾವು ಗೌರವ ವಂದನೆಯನ್ನು ಸಲ್ಲಿಸುತ್ತಿದ್ದೇವೆ ....

ದಲಿತ ಸಂಘಟನೆಗಳಿಂದ ಭೀಮ ಕೋರೆಗಾವ್ ವಿಜಯೋತ್ಸವ ಆಚರಣೆ HomeLocal News Local News ದಲಿತ ಸಂಘಟನೆಗಳಿಂದ ಭೀಮ ಕೋರೆಗಾವ್ ವಿಜಯೋತ್ಸವ ಆಚರಣೆ By admin January 1, 2024 0 2 FacebookTwitterLinkedinEmailPrintTelegramWhatsApp Join The Telegram Join The WhatsApp ಬೆಳಗಾವಿ: ಭೀಮ ...

ಶಿಕ್ಷಣ ಇಲಾಖೆಯಲ್ಲಿ ಕೆಲಸದ ಒತ್ತಡ – ಕಚೇರಿಯಲ್ಲೇ ನೇಣು ಬಿಗಿದುಕೊಂಡು ಸರ್ಕಾರಿ ನೌಕರ ಆತ್ಮಹತ್ಯೆ 01/01/2024

ಚಿಕ್ಕಮಗಳೂರು: ಬಿಇಓ ಕಚೇರಿಯ ವ್ಯವಸ್ಥಾಪಕ ಅಧಿಕಾರಿ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಕಡೂರು ತಾಲೂಕು ಮೂಲದ ನಿಂಗನಾಯಕ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯವಸ್ಥಾಪಕ. ಸೋಮವಾರ (ಜ.1) ಬೆಳಿಗ್ಗೆ ಬಿಇಓ ಕಚೇರಿಯಲ್ಲೇ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಂಗನಾಯಕ ಕೆಲಸದ ಒತ್ತಡದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸೋಮವಾರ ಬೆಳಗ್ಗೆ ಮನೆಗೆ ಹಾಲು ತಂದುಕೊಟ್ಟ ನಿಂಗನಾಯಕ ಮನೆಯಲ್ಲಿ ವಾಕಿಂಗ್‌ ಹೋಗಿ ಬರ್ತೀನಿ ಅಂತ ಕಚೇರಿ ಕೀ ತೆಗೆದುಕೊಂಡು ಹೋಗಿದ್ದರು. ಅಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಶಿಕ್ಷಣ ಇಲಾಖೆಯಲ್ಲಿ ಕೆಲಸದ ಒತ್ತಡ – ಕಚೇರಿಯಲ್ಲೇ ನೇಣು ಬಿಗಿದುಕೊಂಡು ಸರ್ಕಾರಿ ನೌಕರ ಆತ್ಮಹತ್ಯೆ HomeState State ಶಿಕ್ಷಣ ಇಲಾಖೆಯಲ್ಲಿ ಕೆಲಸದ ಒತ್ತಡ – ಕಚೇರಿಯಲ್ಲೇ ನೇಣು ಬಿಗಿದುಕೊಂಡು ಸರ್ಕಾರಿ ನೌಕರ ಆತ್ಮಹತ್ಯೆ By admin January 1, 2024 0 2 FacebookTwitterLinkedinEmail...

ಹೊಸ ವರ್ಷದ ದಿನವೆ ನೇಣಿಗೆ ಶರಣಾದ ಯುವತಿ 01/01/2024

ಬೆಂಗಳೂರು: ಯುವತಿಯೊಬ್ಬಳು ಫ್ಯಾನ್‍ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಧಾಮನಗರದಲ್ಲಿ ನಡೆದಿದೆ. ವರ್ಷಿಣಿ (21) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ. ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿರುವ ಈಕೆ ಜಯನಗರದ ಕಾಲೇಜ್ ಒಂದರಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೊಸ ವರ್ಷದ ದಿನವೆ ನೇಣಿಗೆ ಶರಣಾದ ಯುವತಿ HomeState State ಹೊಸ ವರ್ಷದ ದಿನವೆ ನೇಣಿಗೆ ಶರಣಾದ ಯುವತಿ By admin January 1, 2024 0 2 FacebookTwitterLinkedinEmailPrintTelegramWhatsApp Join The Telegram Join The WhatsApp ಬೆಂಗಳೂರು: ಯುವತಿಯೊಬ್ಬಳು ಫ್ಯಾ....

Belagavi: ನಾಡದ್ವಜಕ್ಕೆ ಬೆಂಕಿ ಇಟ್ಟ ಪುಂಡರು ಕನ್ನಡಿಗರ ಆಕ್ರೋಶ 01/01/2024

ಬೆಳಗಾವಿ: ಹೊಸ ವರ್ಷದ ಸಂದರ್ಭದಲ್ಲೇ ಗಡಿಜಿಲ್ಲೆ ಬೆಳಗಾವಿಯಲ್ಲಿ ಕಿಡಿಗೇಡಿಗಳು ಪುಂಡಾಟ ಮೆರೆದಿದ್ದಾರೆ. ರಾತ್ರೋರಾತ್ರಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ದರ್ಪ ಮೆರೆದಿದ್ದಾರೆ. ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ರಾಯಣ್ಣ ವೃತ್ತದ ಬಳಿ ಕಟ್ಟಿದ್ದ ನಾಡಧ್ವಜಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಪುಂಡರ ಈ ಕೃತ್ಯಕ್ಕೆ ಕನ್ನಡ ಪರ ಹೋರಾಟಗಾರರು ಆಕ್ರೋಶ ಹೊರ ಹಾಕಿದ್ದಾರೆ. ಕೂಡಲೇ ಕಿಡಿಗೇಡಿಗಳನ್ನು ಬಂಧಿಸುವಂತೆ ಹೋರಾಟಗಾರರು ಮನವಿ ಮಾಡಿದ್ದಾರೆ.

Belagavi: ನಾಡದ್ವಜಕ್ಕೆ ಬೆಂಕಿ ಇಟ್ಟ ಪುಂಡರು ಕನ್ನಡಿಗರ ಆಕ್ರೋಶ HomeState State Belagavi: ನಾಡದ್ವಜಕ್ಕೆ ಬೆಂಕಿ ಇಟ್ಟ ಪುಂಡರು ಕನ್ನಡಿಗರ ಆಕ್ರೋಶ By admin January 1, 2024 0 2 FacebookTwitterLinkedinEmailPrintTelegramWhatsApp Join The Telegram Join The WhatsApp ಬೆಳಗಾವಿ: ಹೊಸ ...

ರಾಮನಾಮ ಪಠಿಸುವಂತೆ ಮುಸ್ಲಿಮರಿಗೆ ಆರ್​​ಎಸ್​ಎಸ್​​ ನಾಯಕ ಮನವಿ 01/01/2024

ನವದೆಹಲಿ: ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ನಡೆಯುವ ಪ್ರಯುಕ್ತ ‘ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್’ ಎಂಬ ಮಂತ್ರ ಪಠಿಸುಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಸ್ಲಿಂ ರಾಷ್ಟ್ರೀಯ ಮಂಚ್ ಮುಖ್ಯ ಪೋಷಕ ಮತ್ತು ಆರ್‌ಎಸ್‌ಎಸ್‌ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಇಂದ್ರೇಶ್ ಕುಮಾರ್ ಅವರು ಮುಸ್ಲಿಮರು ಮತ್ತು ಇತರರಿಗೆ ಕರೆ ನೀಡಿದ್ದಾರೆ. ದರ್ಗಾಗಳು, ಮಕ್ತಬ್​ಗಳು, ಮದರಸಾಗಳು ಮತ್ತು ಮಸೀದಿಗಳಲ್ಲಿ ‘ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್’ ಪಠಣ ಮಾಡಬೇಕು ಎಂಬುದಾಗಿ ಎಂಆರ್​ಎಂ ಮನವಿ ಮಾಡಿದೆ. ಅದನ್ನೇ ಪುನರುಚ್ಚರಿಸುತ್ತೇನೆ ಎಂದು ಇಂದ್ರೇಶ್ ಕುಮಾರ್ ಹೇಳಿದ್ದಾರೆ....

ರಾಮನಾಮ ಪಠಿಸುವಂತೆ ಮುಸ್ಲಿಮರಿಗೆ ಆರ್​​ಎಸ್​ಎಸ್​​ ನಾಯಕ ಮನವಿ HomeState State ರಾಮನಾಮ ಪಠಿಸುವಂತೆ ಮುಸ್ಲಿಮರಿಗೆ ಆರ್​​ಎಸ್​ಎಸ್​​ ನಾಯಕ ಮನವಿ By admin January 1, 2024 0 2 FacebookTwitterLinkedinEmailPrintTelegramWhatsApp Join The Telegram Join The WhatsApp ನವದೆಹಲ....

E-paper: ಪಂಚಾಯತ್ ಸ್ವರಾಜ್ ಸಮಾಚಾರ ಇ-ಪೇಪರ್ ಓದಲು ಮತ್ತು ಡೌನ್ಲೋಡ್ ಮಾಡಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ 01/01/2024

E-paper: ಪಂಚಾಯತ್ ಸ್ವರಾಜ್ ಸಮಾಚಾರ (01-01-2024) ಇ-ಪೇಪರ್ ಓದಲು ಮತ್ತು ಡೌನ್ಲೋಡ್ ಮಾಡಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ panchayat swaraj samachar 2024 Jan-01

E-paper: ಪಂಚಾಯತ್ ಸ್ವರಾಜ್ ಸಮಾಚಾರ ಇ-ಪೇಪರ್ ಓದಲು ಮತ್ತು ಡೌನ್ಲೋಡ್ ಮಾಡಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ Homeepaper epaper E-paper: ಪಂಚಾಯತ್ ಸ್ವರಾಜ್ ಸಮಾಚಾರ ಇ-ಪೇಪರ್ ಓದಲು ಮತ್ತು ಡೌನ್ಲೋಡ್ ಮಾಡಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ By admin January 1, 2024 0 2 FacebookTwi...

ಇತ್ತೆಹಾದ್ ನ್ಯೂಸ್ ಕುರಿತು ಅಪಪ್ರಚಾರ ಕಿಡಗೇಡಿಗಳ ಮೇಲೆ ಕೇಸ್ ದಾಖಲು 01/01/2024

ಇತ್ತೆಹಾದ್ ನ್ಯೂಸ್ ವಿರುದ್ಧ ಅಪ ಪ್ರಚಾರ ನಡೆಸುತ್ತಿದ್ದ ಕಿಡಿಗೇಡಿಗಳು ವಿರುದ್ಧ ಇತ್ತೆಹಾದ ಸಂಪಾದಕ ಇಕ್ಬಾಲ್ ಜಕಾತಿ ಅವರು ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಕಿಡಗೇಡಿಗಳ ವಿರುದ್ಧ ದೂರು ದಾಖಲು ಮಾಡಿದ್ದಾರೆ. ಇತ್ತೆಹಾದ ಸುದ್ದಿ ವಾಹಿನಿಯಲ್ಲಿ ಒಂದು ಸಮುದಾಯದ ಕುರಿತು ಧರ್ಮ ಗುರುಗಳು ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ ಎಂದು ಇತ್ತೆಹಾದ ಸುದ್ದಿ ವಾಹಿನಿ ಸುದ್ದಿ ಪ್ರಸಾರ ಮಾಡಿತ್ತು. ಈ ಸುದ್ದಿಯನ್ನು ಆಧಾರವಾಗಿಟ್ಟುಕೊಂಡು ಇತ್ತೆಹಾದ ನ್ಯೂಸ ಸಂಪಾದಕರಿಗೆ ಕರೆ ಮಾಡಿ ಬೇದರಿಕೆ ನೀಡಿದ್ದಾರೆ. ಹಾಗೂ ಸಾಮಾಜಿಕ ಜಾಲತಾಣದಲ್ಲಿ ಇತ್ತೆಹಾದ್ ಸುದ್ದಿಯನ್ನು ಬಹಿಷ್ಕರಿಸಿ ಎಂದು ಅಪಪ್ರಚಾರ ಮಾಡುತ್ತಿದ್ದರು. ಇತ್ತೆಹಾದ್ ನ್ಯೂಸ್ ಎಂದಿಗೂ ಯಾವುದೇ ಮುಸ್ಲಿಂ ಪಂಗಡದ ವಿರುದ್ಧ ಅಲ್ಲ, ಹೀಗಾಗಿ ಇತ್ತೆಹಾದ್ ನ್ಯೂಸ್‌ಗೆ ಮಾನಹಾನಿ ಮಾಡಿದ ಕೆಲವರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸ್ ತನಿಖೆ ನಡೆಯುತ್ತಿದೆ ಎಂದು ಇತ್ತೆಹಾದ ನ್ಯೂಸ್ ಚಾನೆಲ್ ಸಂಪಾದಕರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ

ಇತ್ತೆಹಾದ್ ನ್ಯೂಸ್ ಕುರಿತು ಅಪಪ್ರಚಾರ ಕಿಡಗೇಡಿಗಳ ಮೇಲೆ ಕೇಸ್ ದಾಖಲು HomeLocal News Local News ಇತ್ತೆಹಾದ್ ನ್ಯೂಸ್ ಕುರಿತು ಅಪಪ್ರಚಾರ ಕಿಡಗೇಡಿಗಳ ಮೇಲೆ ಕೇಸ್ ದಾಖಲು By admin January 1, 2024 0 1 FacebookTwitterLinkedinEmailPrintTelegramWhatsApp Join The Telegram Join The WhatsAp...

ಹಿರಿಯರ ಸೇವೆಯ ಮೂಲಕ ದೇವರ ಸೇವೆ ಮಾಡೋಣ – ಸಚಿವೆ ಲಕ್ಷ್ಮೀ ಹೆಬ್ಬಾಳಕರ 29/12/2023

ಬೆಳಗಾವಿ : ಹಿರಿಯ ನಾಗರಿಕರೇ ನಮಗೆ ಕಣ್ಣಿಗೆ ಕಾಣುವ ದೇವರು. ಅವರ ಸೇವೆ ಮಾಡುವ ಮೂಲಕ ದೇವರ ಸೇವೆ ಮಾಡೋಣ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಇಲ್ಲಿಯ ಕಿಣಿಯೆಯಲ್ಲಿರುವ ಶಾಂತಾಯಿ ವೃದ್ದಾಶ್ರಮದಲ್ಲಿ ಗುರುವಾರ ಪ್ರಾರ್ಥನಾ ಮಂದಿರ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದ ದುರ್ಬಲರೆಂದು ಗುರುತಿಸಲ್ಪಟ್ಟಿರುವ ಹಿರಿಯ ನಾಗರಿಕರು, ವಿಕಲಚೇತನರು, ಮಹಿಳೆಯರು ಮತ್ತು ಮಕ್ಕಳ ಸೇವೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ಈ ಅವಕಾಶವನ್ನು ಬಳಸಿಕೊಂಡು ನನ್ನ ಅವಧಿಯಲ್ಲಿ ಏನನ್ನಾದರೂ ಸಾಧಿಸಬೇಕೆನ್ನುವ ಕನಸು ಹೊತ್ತಿದ್ದೇನೆ....

ಹಿರಿಯರ ಸೇವೆಯ ಮೂಲಕ ದೇವರ ಸೇವೆ ಮಾಡೋಣ – ಸಚಿವೆ ಲಕ್ಷ್ಮೀ ಹೆಬ್ಬಾಳಕರ HomeLocal News Local News ಹಿರಿಯರ ಸೇವೆಯ ಮೂಲಕ ದೇವರ ಸೇವೆ ಮಾಡೋಣ – ಸಚಿವೆ ಲಕ್ಷ್ಮೀ ಹೆಬ್ಬಾಳಕರ By admin December 29, 2023 0 2 FacebookTwitterLinkedinEmailPrintTelegramWhatsApp Join The Telegram Join The WhatsA...

ಹೊಸ ವರ್ಷಕ್ಕೆ ಪಕ್ಕದ ರಾಜ್ಯಗಳಿಂದ ಮದ್ಯ ಸರಬರಾಜು 29/12/2023

ಗೋವಾದಿಂದ ಅಕ್ರಮವಾಗಿ ಕಲಬುರಗಿಗೆ ಮದ್ಯ ಸಾಗಿಸುತ್ತಿದ್ದ ವೇಳೆ ಖಾಸಗಿ ಬಸ್ ಮೇಲೆ ಕಲಬುರಗಿ ಜಿಲ್ಲಾ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ 48 ಲೀಟರ್ ಮದ್ಯ ಸೀಜ್ ಮಾಡಿದ್ದಾರೆ. ಇದರೊಂದಿಗೆ 51 ಲಕ್ಷ ರೂ. ಮೌಲ್ಯದ ಒಂದು ಖಾಸಗಿ ಬಸ್ ಹಾಗೂ 2 ಬೈಕ್ ಸೀಜ್ ಮಾಡಿದ್ದಾರೆ. ಅಲ್ಲದೇ 6 ಜನರನ್ನ ಬಂಧಿಸಿದ್ದು, 2 ಬೈಕ್‌ಗಳನ್ನೂ ಸೀಜ್ ಮಾಡಲಾಗಿದೆ. ಪಣಜಿಯಿಂದ ಬರುತ್ತಿದ್ದ ಖಾಸಗಿ ಬಸ್‌ನ ವಿವಿಧೆಡೆ ಮದ್ಯದ ಬಾಟಲಿಗಳನ್ನ ಇಡಲಾಗಿತ್ತು. ಬಸ್ ಕಲಬುರಗಿ ಗಡಿಗೆ ಎಂಟ್ರಿ ಕೊಡುತ್ತಿದ್ದಂತೆ ಅಲರ್ಟ್ ಆದ ಕಲಬುರಗಿ ಅಬಕಾರಿ ಪೊಲೀಸರು, ಇಡೀ ಬಸ್ ಜಾಲಾಡಿದ್ದಾರೆ....

ಹೊಸ ವರ್ಷಕ್ಕೆ ಪಕ್ಕದ ರಾಜ್ಯಗಳಿಂದ ಮದ್ಯ ಸರಬರಾಜು HomeState State ಹೊಸ ವರ್ಷಕ್ಕೆ ಪಕ್ಕದ ರಾಜ್ಯಗಳಿಂದ ಮದ್ಯ ಸರಬರಾಜು By admin December 29, 2023 0 2 FacebookTwitterLinkedinEmailPrintTelegramWhatsApp Join The Telegram Join The WhatsApp ಗೋವಾದಿಂದ ಅಕ್ರಮವಾಗ....

Website