Udupi - Mangalore Congress
Page of Coastal Karnataka Indian National Congress
ಪದವಿಗಳಿಂದ ಯಾವುದೇ ಉಪಯೋಗವಿಲ್ಲ, ಜೀವನೋಪಾಯಕ್ಕಾಗಿ ಪಂಕ್ಚರ್ ಅಂಗಡಿ ತೆರೆಯಿರಿ: ವಿದ್ಯಾರ್ಥಿಗಳಿಗೆ ಬಿಜೆಪಿ ಶಾಸಕ ಸಲಹೆ
Read More here: https://www.varthabharati.in/National/degrees-are-of-no-use-open-puncture-repair-shops-to-earn-bjp-mla-tells-students-2018890
ಉಡುಪಿಯ ವೈದ್ಯ ಡಾ. ಕೀರ್ತನ್ ಉಪಾಧ್ಯ ಅವರಿಂದ ದ್ವೇಷ ಟ್ವೀಟ್ ; ವ್ಯಾಪಕ ಆಕ್ರೋಶ, ಕ್ರಮಕ್ಕೆ ಆಗ್ರಹ
Click 👉 https://www.varthabharati.in/udupi/islamophobic-post-purportedly-made-by-reputed-udupi-doctor-stirs-controversy-2018699
ಅಯೋಧ್ಯೆ ಬಳಿಕ ಬದ್ರಿನಾಥ್ ನಲ್ಲೂ ಸೋಲು: ಉತ್ತರಾಖಂಡದ ಆಡಳಿತಾರೂಢ ಬಿಜೆಪಿಗೆ ಭಾರಿ ಮುಖಭಂಗ
Read More here: https://www.varthabharati.in/National/after-ayodhya-bjp-now-loses-badrinath-seat-2018490
ಸುದ್ದಿ ವಾಹಿನಿಯ ಸಿಇಒ, ನಿರೂಪಕಿಯ ತಂಡದಿಂದ 100ಕ್ಕೂ ಹೆಚ್ಚು ಮಂದಿಯ ಸುಲಿಗೆ ಆರೋಪ : ಇಬ್ಬರ ಸೆರೆ, ಹಲವರು ನಾಪತ್ತೆ
Read More here: https://www.varthabharati.in/bangalore-city/ceo-and-anchor-team-2017473
ಸತ್ಯ ಶಾಂತಿಗೆ ಹೆಸರಾದ ಭಾರತ ದೇಶಕ್ಕೆ ಎಂತಹ ನಾಚಿಕೆಗೇಡಿನ ಪ್ರಧಾನಿ: ನಟ ಕಿಶೋರ್ ಹೇಳಿಕೆ. ರಾಹುಲ್ ಹೇಳಿದ್ದರಲ್ಲಿ ತಪ್ಪಿಲ್ಲ, ಅವರ ಭಾಷಣದಲ್ಲಿ ಹಿಂದೂ ಧರ್ಮವನ್ನು ಅವಮಾನಿಸಿದ್ದಾ? ಸತ್ಯ ಹೇಳಿದ್ದಾ?ಎಂದು ಕೇಳುತ್ತಿದ್ದಾರೆ.
ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಅಭಿನಂದನೆಗಳು.
ನಿರ್ಣಾಯಕ ಹಂತದಲ್ಲಿ ನಮ್ಮವರು ತೋರಿದ ಸಂಘಟಿತ ಪ್ರದರ್ಶನ ಪಂದ್ಯದ ದಿಕ್ಕನ್ನೇ ಬದಲಿಸಿತು. ಇಡೀ ಪಂದ್ಯಾವಳಿಯಲ್ಲಿ ಒಂದು ಪಂದ್ಯವನ್ನೂ ಸೋಲದೆ ಅಜೇಯರಾಗುಳಿದು ವಿಶ್ವಕಪ್ ಟಿ20 ಜಯಿಸಿದ ಭಾರತ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ.
ಒಂದು ಹಂತದಲ್ಲಿ ಗೆಲುವಿನ ಸನಿಹಕ್ಕೆ ಬಂದು ಕಡೇ ಕ್ಷಣದಲ್ಲಿ ಪಂದ್ಯ ಸೋತಿರುವ ದಕ್ಷಿಣ ಆಫ್ರಿಕಾ ತಂಡದ ಆಟವೂ ಮೆಚ್ಚತಕ್ಕದ್ದೆ.
ಇದೊಂದು ಐತಿಹಾಸಿಕ ಕ್ಷಣ.
ಕ್ರಿಕೆಟ್ ಪ್ರೇಮಿಯಾದ ನನಗೆ ನಮ್ಮವರ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಕೋಟ್ಯಂತರ ಜನರ ಹರಕೆ, ಹಾರೈಕೆಗಳು ಕಡೆಗೂ ಫಲಕೊಟ್ಟಿದೆ, ವಿಶ್ವಕಪ್ ಮರಳಿ ಭಾರತದ ಮಡಿಲು ಸೇರಿದೆ.
ಬಡವರ ಮಕ್ಕಳು ನೀಟ್ ಪರಿಕ್ಷೆ ಪಾಸು ಮಾಡಲು ಶುರು ಮಾಡಿದರು, ಅದನ್ನು ಸಹಿಸಲು ಆಗದೆ ಶ್ರೀಮಂತರು ಪೇಪರ್ ಲೀಕ್ ಮಾಡಿಸಲು ಶುರು ಮಾಡಿದರು ಇದೆ ಸತ್ಯ.. ☹️
ರಾಮ ಮಂದಿರ ಗರ್ಭಗುಡಿಯಲ್ಲಿ ನೀರು ಸೋರುತ್ತಿಲ್ಲ, ಎಲೆಕ್ಟ್ರಿಕ್ ವೈರ್‌ಗಳಿಂದ ನೀರು ಇಳಿಯುತ್ತಿದೆ: ನಿರ್ಮಾಣ ಅಯೋಧ್ಯೆ: ಇತ್ತೀಚೆಗಷ್ಟೇ ಉದ್ಘಾಟನೆಯಾದ ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಮಳೆ ನೀರು ಸೋರಿಕೆಯಾಗುತ್ತಿದೆ ಎಂಬ ದೇವಾಲಯದ ಮುಖ್...
ಮೊದಲ ಮಳೆಗೆ ಸೋರುತಿಹುದು ರಾಮಮಂದಿರ; ಒಳಚರಂಡಿ ವ್ಯವಸ್ಥೆ ಇಲ್ಲವೆಂದ ಪ್ರಧಾನ ಅರ್ಚಕರು ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್, ಬಾಲರಾಮನನ್ನು ಪ್ರತಿಷ್ಠಾಪನೆ ಮಾಡಲಾಗಿರುವ ಗರ್ಭಗುಡಿಯಲ್ಲಿ ಮಳೆ ನೀರು ಸೋರಿಕೆಯಾಗಿದೆ. ಅಲ್ಲದೇ ....
ಉದ್ಧಾರ
💛❤️🔥
ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ.
ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ.
ಈ ಬಾರಿ ವಿಶ್ವಕಪ್‌ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ.
#ನಂದಿನಿ
ಉಡುಪಿಯ ಸಮಾರಂಭವೊಂದರಲ್ಲಿ ಸಿಕ್ಕಿದ ಹದಿಹರೆಯದ ಯುವಕ......
ಮದುವೆ ಗೃಹಪ್ರವೇಶ ಮುಂತಾದ ಖಾಸಗಿ ಸಮಾರಂಭಗಳಲ್ಲಿ ಪಾಲ್ಗೊಳ್ಳುವಾಗ ಬಹುತೇಕ ನನ್ನ ರಾಜಕೀಯವನ್ನು ಪಕ್ಕಕ್ಕೀಡುತ್ತೇನೆ. ಹಾಗಂತ ಅಲ್ಲೂ ಕೂಡಾ ನನ್ನ ಕಣ್ಣುಗಳು ಸುಮ್ಮನಿರುವುದಿಲ್ಲ... ಯಾವಾಗಲೂ ನನ್ನ ಸುತ್ತಮುತ್ತ ನಡೆಯುವ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಲೇ ಇರುತ್ತದೆ...ಹೃದಯದಲ್ಲಿನ ಸಾಮಾಜಿಕ ಮಿಡಿತ ಕಡಿಮೆ ಆಗುವುದಿಲ್ಲ.... ಹೀಗಾಗಿಯೇ ಮೆದುಳು ಸದಾ ಜಾಗೃತವಾಗಿ ಕಾರ್ಯತತ್ಪರವಾಗಿರುತ್ತದೆ....
ಮೊನ್ನೆ ಉಡುಪಿಯಲ್ಲಿ ಇಂಥದ್ದೇ ಖಾಸಗಿ ಸಮಾರಂಭ ಒಂದರಲ್ಲಿ ಭಾಗವಹಿಸಲು ತೆರಳಿದ್ದೆ. ಮಾಮೂಲಿನಂತೆ ಕಾರ್ಯಕ್ರಮದಲ್ಲಿ ಇಷ್ಟಮಿತ್ರರನ್ನು, ಪರಿಚಯದವರನ್ನು ಭೇಟಿಯಾಗುವುದು, ಉಭಯ ಕುಶಲೋಪರಿ ವಿಚಾರಿಸುವುದು ಇತ್ಯಾದಿಗಳೆಲ್ಲ ಆದ ಬಳಿಕ ಆಪ್ತರ ಜೊತೆಗೂಡಿ ಭೋಜನವನ್ನೂ ಸವಿದೆ.
ಬಳಿಕ ಊಟ ಮಾಡಿದ ತಟ್ಟೆಯನ್ನು ಇಟ್ಟು ಕೈತೊಳೆಯಲೆಂದು ಹೊರಟಾಗ ಈ ಹುಡುಗ ನನ್ನ ಕಣ್ಣಿಗೆ ಬಿದ್ದ... ತೆಳ್ಳಗೆ ಬೆಳ್ಳಗೆ ಸ್ಪುರದ್ರೂಪಿಯಾಗಿದ್ದ ಹುಡುಗ ಅತಿಥಿಗಳು ಊಟ ಮಾಡಿದ ತಟ್ಟೆಗಳನ್ನು ಎತ್ತಿಕೊಂಡು ಹೋಗಿ ತೊಳೆಯುತ್ತಿದ್ದ.... ಯಾಕೋ ಆ ದೃಶ್ಯ ನೋಡಿ ಮನಸು ಭಾರವಾಯಿತು. ಯಾರು ಹೆತ್ತ ಮಗನೋ.... ಮನೆಯಲ್ಲಿ ಅದೆಂಥಾ ಕಷ್ಟವಿದೆಯೋ.... ಕಾಲೇಜು ಕಲಿಯುವ ವಯಸ್ಸಿನಲ್ಲಿ ಇಲ್ಲಿ ಬಂದು ಎಂಜಲು ತಟ್ಟೆ ತೊಳೆಯುತ್ತಿದ್ದಾನಲ್ಲಾ ಅನ್ನಿಸಿ ಮನಸಿಗೆ ಒಂಥರಾ ಕಸಿವಿಸಿ ಎನಿಸಿತು.
ಸೀದಾ ಆ ಹುಡುಗನ ಬಳಿಗೆ ಹೋಗಿ ಮಾತನಾಡಿಸಿದೆ.... ಅವನ ಹೆಸರು ಮನೆಯ ಪರಿಸ್ಥಿತಿ, ಕಷ್ಟಗಳ ಬಗ್ಗೆ ತಿಳಿದುಕೊಂಡೆ... ( ಆ ಬಗೆಗಿನ ವಿವರಗಳು ಇಲ್ಲಿ ಅನಗತ್ಯ ಅಂತ ಭಾವಿಸುತ್ತೇನೆ) ಅವನ ಮುಂದಿನ ಶಿಕ್ಷಣಕ್ಕೆ ಅದ್ಯಾವ ರೀತಿಯ ಸಹಾಯ ಬೇಕಾದರೂ ಮಾಡುತ್ತೇನೆ ಅನ್ನುವ ಭರವಸೆ ನೀಡಿ ಅವನ ಆತ್ಮವಿಶ್ವಾಸ ಹೆಚ್ಚಿಸುವ ರೀತಿಯಲ್ಲಿ ಮಾತನಾಡಿದೆ... ಹುಡುಗನ ಮುಖದಲ್ಲಿ ಆ ಕ್ಷಣ ಮೂಡಿದ ಮಂದಹಾಸವನ್ನು ನಾನ್ಯಾವತ್ತೂ ಮರೆಯಲಾರೆ....
ಆ ಹುಡುಗನಿಗೆ ನನ್ನ ಫೋನ್ ನಂಬರ್ ನೀಡಿ... ಅವನ ಜೊತೆಗೊಂದು ಫೋಟೋ ಕ್ಲಿಕ್ಕಿಸಿ ಮತ್ತೆ ಪುತ್ತೂರಿಗೆ ಹೊರಡಲು ಕಾರು ಹತ್ತಿದಾಗ ಮನಸಿಗೇನೋ ಒಂದು ರೀತಿಯ ತೃಪ್ತಿ..... ಸಮಾರಂಭದಲ್ಲಿ ಸ್ನೇಹಿತರ ಜೊತೆಗೆ ಸವಿದ ಭೋಜನಕ್ಕಿಂತಲೂ ಒಂದು ತೂಕ ಹೆಚ್ಚಿನ ತೃಪ್ತಿ..... ಆ ಚಿಗುರು ಮೀಸೆಯ ಯುವಕ ಯಾವತ್ತು ನನಗೆ ಕರೆ ಮಾಡುತ್ತಾನೋ ಎಂಬ ನಿರೀಕ್ಷೆಯಲ್ಲಿ.... ಅವನಿಗೆ ನನ್ನ ಕೈಯಲ್ಲಾದ ಸಹಾಯ ಮಾಡುವ ಅಪೇಕ್ಷೆಯಲ್ಲಿ......
ಆಶೋಕ್ ಕುಮಾರ್ ರೈ
ಶಾಸಕರು, ಪುತ್ತೂರು ವಿಧಾನಸಭಾ ಕ್ಷೇತ್ರ.
ಬಕೆಟ್ ಬಕೆಟ್ ಬಕೆಟ್....
"ಅಶೋಕ್ ಬಕೆಟ್ ಹಿಡಿದುಕೊಂಡೇ ರಾಜಕಾರಣ ಮಾಡುವವವರು"
- ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್!
ಬಿಜೆಪಿಯವರೇ ಬಿಜೆಪಿಯವರಿಗೆ ಕೊಟ್ಟಿರುವ ಹೆಸರು -
Bಬಕೆಟ್ Jಜನತಾ Pಪಾರ್ಟಿ!
A proud moment to Tulunadu, as Mohammed Ashiq from Mangalore wins the most prestigious title of MasterChef India.
Congratulations on this great win !
Wishing you the best in your journey ahead.
ವಿಶ್ವಕಪ್ ಫೈನಲ್ ಸೋಲಿಗೆ ನರೇಂದ್ರ ಮೋದಿ ಕ್ರೀಡಾಂಗಣದ ಪಿಚ್ ಕಾರಣ ಎಂದ ರಾಹುಲ್ ದ್ರಾವಿಡ್
► ಟೀಮ್ ಇಂಡಿಯಾ ಕೋಚ್, ಕಪ್ತಾನನ ಜೊತೆ ಬಿಸಿಸಿಐ ಪರಾಮರ್ಶೆ ಸಭೆ. https://www.varthabharati.in/sports/rahul-dravid-said-that-narendra-modi-stadiums-pitch-was-the-reason-for-the-world-cup-final-defeat-1978698
ಇನ್ಫೋಸಿಸ್ ಗೆ ಎಲ್ಲೆಡೆ ನೂರಾರು ಎಕರೆ ಸರಕಾರಿ, ಕೃಷಿ ಭೂಮಿ ಯಾಕೆ ಬೇಕು ? | Infosys | NR Narayana Murthy
► ಬ್ಯಾಂಕ್ ಗಳಿಗೆ ಸಾವಿರಾರು ಕೋಟಿ ವಂಚಿಸಿದ ಉದ್ಯಮಿಗಳ ಬಗ್ಗೆ ಏನು ಹೇಳಿದ್ದಾರೆ ನಾರಾಯಣಮೂರ್ತಿ ?
► ಶ್ರೀಮಂತರ 15 ಲಕ್ಷ ಕೋಟಿ ಬಿಟ್ಟಿದ್ದನ್ನು ಪ್ರಶಿಸಿದ್ದಾರಾ ಇನ್ಫಿ ಮೂರ್ತಿ ?
► ಅದಾನಿಗಾಗಿ ಎಲ್ಲ ನೀತಿ ನಿಯಮ ಬದಲಾಯಿಸಿದ್ದನ್ನು ಟೀಕಿಸಿದ್ದಾರಾ ಇವರು ?
►► ವಿಡಿಯೋ ವಾರ್ತಾಭಾರತಿ ಯೂಟ್ಯೂಬ್ ಚಾನಲ್ ನಲ್ಲಿ ವೀಕ್ಷಿಸಿ : ಲಿಂಕ್ ಕಮೆಂಟ್ ಬಾಕ್ಸ್ ನಲ್ಲಿ ಇದೆ
ಹುದ್ದೆ ಉಳಿದಿದ್ದರೆ ಯಡಿಯೂರಪ್ಪ ಮನೆಯ ಬೆಕ್ಕುಗಳಿಗೂ ಕೊಟ್ಟು ಬಿಡಿ: ಯತ್ನಾಳ ವಾಗ್ದಾಳಿ