SR HALLY BOY'S GROUP
Contact information, map and directions, contact form, opening hours, services, ratings, photos, videos and announcements from SR HALLY BOY'S GROUP, College & University, Tumukur distric Madhugiri taluk KodigenaHally Hobali ShravanadaHally post, .
ಸಿವಿಲ್ ಕೋರ್ಟ್ನ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಗಾಯಿತ್ರಿ ರವರು ಆಯ್ಕೆ.
ಕರ್ನಾಟಕ ಹೈ ಕೋರ್ಟ್ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಬಂಗಾರಪೇಟೆ ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ.
2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್ನ ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ.
ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ.
ಅತ್ಯಂತ ತಳ ಸಮುದಾಯದ ಮತ್ತು ಬಡತನದ ಹಿನ್ನೆಲೆಯಿಂದ ಬಂದ ಗಾಯತ್ರಿರವರು ಬಂಗಾರಪೇಟೆಯ ಕಾರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿಧ್ಯಾಭ್ಯಾಸ ಆರಂಭಿಸಿ ಬಾಲಕಿಯ ಪ್ರೌಢಶಾಲೆಯಲ್ಲಿ ಓದಿ ಪದವಿ ಪೂರ್ವ ಕಾಲೇಜು ಶಿಕ್ಷಣ ಪಡೆದುಕೊಂಡಿದ್ದರು.
ಕೆಜಿಎಫ್ನ ಕೆಂಗಲ್ ಹನುಮಂತಯ್ಯ ಲಾ ಕಾಲೇಜಿನಲ್ಲಿ ಕಾನೂನು ಪದವಿಯಲ್ಲಿ ಕರ್ನಾಟಕಕ್ಕೆ ನಾಲ್ಕನೆ ಶ್ರೇಣಿಯನ್ನು ಪಡೆದುಕೊಂಡು ಉತ್ತೀರ್ಣರಾಗುವ ಮೂಲಕ ಗಮನ ಸೆಳೆದಿದ್ದರು.
ಗಾಯತ್ರಿರವರು ಬಂಗಾರಪೇಟೆಯ ನಾರಾಯಣಸ್ವಾಮಿ ವೆಂಕಟಲಕ್ಷ್ಮಿರವರ ಒಬ್ಬಳೇ ಮಗಳಾಗಿದ್ದು ತೀರಾ ಬಡತನದಲ್ಲಿ ಬೆಳೆದ ಗಾಯಿತ್ರಿರವರು ಮೊದಲಿನಿಂದಲೂ ಸಾಮಾಜಿಕ ಕಾಳಜಿಹೊಂದಿದ್ದು ಏನಾದರೂ ಸಾಧಿಸಬೇಕೆಂಬ ಛಲ ಹೊಂದಿದ್ದರು.
ನಮ್ಮ ಕೋಲಾರ ಜಿಲ್ಲೆಯ ಹೆಮ್ಮೆ ನೀವು 🙏🏻
ನಮ್ಮ ಕೋಲಾರ ಜಿಲ್ಲೆಯ ಜನತೆಯ ಪರವಾಗಿ ಹಾಗು KA-07 ಪೇಜ್ ನ ಸದಸ್ಯರ ಪರವಾಗಿ ಗಾಯತ್ರಿ ಮೇಡಮ್ ರವರಿಗೆ ಅಭಿನಂದನೆಗಳು 🙏🏻
Dr. Bro ನ ಕಂಟೆಂಟ್ ಗಳು ನಿಮಗೂ ಇಷ್ಟ ಆಗ್ತಿದ್ದಲ್ಲಿ ಮಿಸ್ ಮಾಡದೇ ಮೆಚ್ಚುಗೆ ನೀಡಿ ಧನ್ಯವಾದ ಹೇಳಿ...👌👌👌💐💐
ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ತಿಕ್ಕುಂಡಿ ಗ್ರಾಮದ ಕನ್ನಡಿಗರು ಮುಖ್ಯ ದ್ವಾರಕ್ಕೆ ಹಾಗೂ ತಮ್ಮ ಬೈಕ್ ಗಳ ಮೇಲೆ ಕನ್ನಡ ಬಾವುಟವನ್ನಾ ಕಟ್ಟಿ ತಮ್ಮ ಕನ್ನಡ ಪ್ರೇಮ ಮೆರೆಯುತ್ತಿದ್ದಾರೆ. ಮಹಾರಾಷ್ಟ್ರದ ಕನ್ನಡ ಪ್ರದೇಶಗಳು ಅಭಿವೃದ್ಧಿಯಲ್ಲಿ ಅತ್ಯಂತ ಹಿಂದುಳಿದಿದ್ದು, ಮಹಾರಾಷ್ಟ್ರ ಸರ್ಕಾರ ಕನ್ನಡ ಪ್ರದೇಶಗಳ ಅಭಿವೃದ್ಧಿಗೆ ಮುಂದಾಗುತ್ತಿಲ್ಲಾ. ಇದರಿಂದ ಬೇಸತ್ತ ಕನ್ನಡಿಗರು ಕರ್ನಾಟಕಕ್ಕೆ ಸೇರುವುದಾಗಿ ಘೋಷಣೆ ಮಾಡಿ, ಕನ್ನಡ ಬಾವುಟಗಳನ್ನು ಹಾರಿಸುತ್ತಿದ್ದಾರೆ.
ಕರ್ನಾಟಕ ಸರ್ಕಾರ ದಯವಿಟ್ಟು ಈ ಭಾಗದ ಕನ್ನಡಿಗರ ರಕ್ಷಣೆಗೆ ನಿಲ್ಲಬೇಕು 🙏
ನಿಮೌರ ನಿಮ್ ಅಂತ ಬಸ್ ಕಸ ತುಂಬಾಕ್ಕ ಇಟ್ಕೊಂಡೇವಿ ನಾವ್ ನಾಡ್ *** ಮಕ್ಕಳ
ಮಹಾರಾಷ್ಟ್ರದ ಕನ್ನಡದ ಪ್ರದೇಶಗಳು ಕರ್ನಾಟಕಕ್ಕೆ ಸೇರುವವರೆಗೂ ನಾವೆಲ್ಲಾ ಅಲ್ಲಿಯ ಕನ್ನಡಿಗರ ಜೊತೆಗೆ ನಿಲ್ಲೋಣ. 💪💪
#ಜೈಕರ್ನಾಟಕ
Advance Wish Happy birthday to you BOSS